Bible Language

Judges 18:20 (KJV) King James Version

Versions

KNV   ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
ERVKN   ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.