Bible Language

Judges 19:13 (KJV) King James Version

Versions

KNV   ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
ERVKN   ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.