Bible Language

Judges 19:2 (KJV) King James Version

Versions

KNV   ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
ERVKN   ಒಮ್ಮೆ ಅವಳಿಗೂ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು.