Bible Language

Judges 1:17 (KJV) King James Version

Versions

KNV   ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಪಟ್ಟಣವನ್ನು ನಿರ್ಮೂಲ ಮಾಡಿದರು. ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
ERVKN   ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಕಾನಾನ್ಯರ ಮೇಲೆ ಧಾಳಿಮಾಡಿ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
IRVKN   ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದರೆ ಹಾಳಾದದ್ದು ಎಂದು ಅರ್ಥ. ಹೊರ್ಮಾ ಎಂದು ಕರೆದರು.