Bible Language

Judges 20:47 (KJV) King James Version

Versions

KNV   ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.
ERVKN   ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.