Bible Language

Judges 20:6 (KJV) King James Version

Versions

KNV   ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
ERVKN   ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.