Bible Language

Judges 20:8 (KJV) King James Version

Versions

KNV   ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
ERVKN   ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ.