Bible Language

Judges 21:14 (KJV) King James Version

Versions

KNV   ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್‌ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.
ERVKN   ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ.