Bible Language

Judges 21:2 (KJV) King James Version

Versions

KNV   ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
ERVKN   ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.