Bible Language

Judges 21:21 (KJV) King James Version

Versions

KNV   ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
ERVKN   ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.