Bible Language

Judges 21:3 (KJV) King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
ERVKN   ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.