Bible Language

Judges 2:12 (KJV) King James Version

Versions

KNV   ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ERVKN   ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.