Bible Language

Judges 2:14 (KJV) King James Version

Versions

KNV   ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ERVKN   ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.