Bible Language

Judges 4:18 (KJV) King James Version

Versions

KNV   ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.
ERVKN   ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದುದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದುದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.