Bible Language

Judges 4:7 (KJV) King James Version

Versions

KNV   ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
ERVKN   ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.