Bible Language

Judges 7:19 (KJV) King James Version

Versions

KNV   ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
ERVKN   ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.