Versions
KNV ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.
ERVKN ಯೆಹೋವನು ಗಿದ್ಯೋನನಿಗೆ, “ನಾಯಿಯಂತೆ ನೀರನ್ನು ನೆಕ್ಕಿದ ಮುನ್ನೂರು ಮಂದಿಯಿಂದಲೇ ಮಿದ್ಯಾನ್ಯರನ್ನು ಸೋಲಿಸಿ ನಿಮ್ಮನ್ನು ರಕ್ಷಿಸುವೆನು. ಉಳಿದವರು ತಮ್ಮ ಮನೆಗಳಿಗೆ ಹೋಗಲಿ” ಎಂದು ಹೇಳಿದನು.