Bible Language

Judges 8:4 (KJV) King James Version

Versions

KNV   ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
ERVKN   ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು.10