Bible Language

Lamentations 2:6 (KJV) King James Version

Versions

KNV   ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
ERVKN   ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳು ಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿ ಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.