Bible Language

Lamentations 2:7 (KJV) King James Version

Versions

KNV   ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
ERVKN   ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶ ಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.