Bible Language

Lamentations 3:32 (KJV) King James Version

Versions

KNV   ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ERVKN   ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.