Bible Language

Lamentations 4:21 (KJV) King James Version

Versions

KNV   ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.
ERVKN   “ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ. ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.