Bible Language

Lamentations 4:4 (KJV) King James Version

Versions

KNV   ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ERVKN   ಎಳೆಗೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.