Bible Language

Leviticus 11:24 (KJV) King James Version

Versions

KNV   ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ERVKN   ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.