Bible Language

Leviticus 11:46 (KJV) King James Version

Versions

KNV   ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.
ERVKN   ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.