Bible Language

Leviticus 11:7 (KJV) King James Version

Versions

KNV   ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
ERVKN   ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.