Bible Language

Leviticus 15:16 (KJV) King James Version

Versions

KNV   ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
ERVKN   “ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.