Bible Language

Leviticus 15:21 (KJV) King James Version

Versions

KNV   ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN   ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.