Bible Language

Leviticus 15:22 (KJV) King James Version

Versions

KNV   ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.
ERVKN   ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.