Bible Language

Leviticus 16:12 (KJV) King James Version

Versions

KNV   ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
ERVKN   ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.