Bible Language

Leviticus 16:34 (KJV) King James Version

Versions

KNV   ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
ERVKN   ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಕಾರ್ಯಗಳನ್ನು ಮಾಡಿದರು.