Bible Language

Leviticus 19:9 (KJV) King James Version

Versions

KNV   ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
ERVKN   “ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.
IRVKN   “ ‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.