Bible Language

Leviticus 1:16 (KJV) King James Version

Versions

KNV   ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.
ERVKN   ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.