Bible Language

Leviticus 1:9 (KJV) King James Version

Versions

KNV   ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ERVKN   ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.