Bible Language

Leviticus 22:25 (KJV) King James Version

Versions

KNV   ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
ERVKN   “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”