Bible Language

Leviticus 23:38 (KJV) King James Version

Versions

KNV   ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
ERVKN   ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.