Bible Language

Leviticus 25:29 (KJV) King James Version

Versions

KNV   ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ
ERVKN   “ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.