Bible Language

Leviticus 26:16 (KJV) King James Version

Versions

KNV   ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ERVKN   ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆನು. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆನು. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!