Bible Language

Leviticus 26:33 (KJV) King James Version

Versions

KNV   ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ERVKN   ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆನು. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.