Bible Language

Leviticus 26:37 (KJV) King James Version

Versions

KNV   ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
ERVKN   ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ.