Bible Language

Leviticus 27:28 (KJV) King James Version

Versions

KNV   ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
ERVKN   “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿದೆ.