Bible Language

Leviticus 7:14 (KJV) King James Version

Versions

KNV   ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
ERVKN   ಸಮರ್ಪಿಸಲ್ಪಟ್ಟ ಪ್ರತಿಯೊಂದು ಪದಾರ್ಥಗಳಲ್ಲೂ ಒಂದೊಂದನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಸಮಾಧಾನಯಜ್ಞದ ರಕ್ತವನ್ನು ಚಿಮಿಕಿಸುವ ಯಾಜಕನಿಗೆ ಇದು ಸಲ್ಲತಕ್ಕದ್ದು.
IRVKN   ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.