Bible Language

Leviticus 7:2 (KJV) King James Version

Versions

KNV   ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
ERVKN   ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.
IRVKN   ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.