Bible Language

Leviticus 8:29 (KJV) King James Version

Versions

KNV   ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.
ERVKN   ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
IRVKN   ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. PEPS