Bible Language

Leviticus 9:5 (KJV) King James Version

Versions

KNV   ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
ERVKN   ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆಯು ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.