Bible Language

Luke 12:11 (KJV) King James Version

Versions

KNV   ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ERVKN   ”ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.