Bible Language

Luke 15:30 (KJV) King James Version

Versions

KNV   ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
ERVKN   ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.