Bible Language

Luke 16:9 (KJV) King James Version

Versions

KNV   ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ERVKN   "ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.