Bible Language

Luke 2 (KJV) King James Version

Versions

KNV   ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ERVKN   ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.
IRVKN   {ಯೇಸು ಕ್ರಿಸ್ತನ ಜನನವೂ} PS ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.