Bible Language

Luke 2:52 (KJV) King James Version

Versions

KNV   ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ERVKN   ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.
IRVKN   ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು. PE